ಮದೀನಾ: ಮಸ್ಜಿದುಲ್ ಕಿಬ್ಲತೈನ್ 24 ಗಂಟೆಗಳ ಕಾಲ ತೆರೆದಿಡಲು ಸೌದಿ ರಾಜ ಸಲ್ಮಾನ್ ಆದೇಶ

Date:

ಎರಡು ಪವಿತ್ರ ಮಸೀದಿಗಳ ಉಸ್ತುವಾರಿ ರಾಜ ಸಲ್ಮಾನ್ ಅವರು ಮದೀನಾದಲ್ಲಿರುವ ಕಿಬ್ಲಾ ಮಸೀದಿಯನ್ನು ದಿನದ 24 ಗಂಟೆಗಳ ಕಾಲ ವಿಶ್ವಾಸಿಗಳಿಗಾಗಿ ತೆರೆದಿರಲು ಆದೇಶಿಸಿದ್ದಾರೆ.

- Advertisement -

ಮದೀನಾದಲ್ಲಿರುವ ಕಿಬ್ಲಾ ಮಸೀದಿ (ಎರಡು ಕಿಬ್ಲಾಗಳನ್ನು ಹೊಂದಿರುವ ಮಸೀದಿ) ಇಸ್ಲಾಮಿಕ್ ಇತಿಹಾಸದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ. ಜೆರುಸಲೆಮ್‌ನಲ್ಲಿರುವ ಅಲ್-ಅಕ್ಸಾ ಮಸೀದಿಯಿಂದ ಮೆಕ್ಕಾದ ಕಾಬಾಗೆ ಪ್ರಾರ್ಥನೆಯ ದಿಕ್ಕನ್ನು (ಕಿಬ್ಲಾ) ಬದಲಾಯಿಸಲು ಪ್ರವಾದಿ ಮುಹಮ್ಮದ್ (ಸ) ಅಲ್ಲಾಹನ ಆಜ್ಞೆಯನ್ನು ಇಲ್ಲಿ ಪಡೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಸೌದಿ ಅರೇಬಿಯಾ | ಉಮ್ರಾ ವೀಸಾ ನಿಯಮಗಳಲ್ಲಿ ಬದಲಾವಣೆ: ಇಕಾಮಾ ಹೊಂದಿರುವವರಿಗೆ ಹೊಸ ಅವಕಾಶ

ಪ್ರವಾದಿ ಪೈಗಂಬರರು ಒಂದು ಪ್ರಾರ್ಥನೆಯಲ್ಲಿ ಮೊದಲ ಎರಡು ರಕ್ಅತ್‌ಗಳನ್ನು ಹಳೆಯ ಕಿಬ್ಲಾ (ಅಲ್-ಅಕ್ಸಾ ಮಸೀದಿ) ಕಡೆಗೆ ಮತ್ತು ಕೊನೆಯ ಎರಡು ರಕ್ಅತ್‌ಗಳನ್ನು ಹೊಸ ಕಿಬ್ಲಾ (ಮೆಕ್ಕಾದ ಕಾಬಾ) ಕಡೆಗೆ ಮುಖ ಮಾಡಿ ನಮಾಝ್ ನಿರ್ವಹಿಸಿರುವುದರಿಂದ ಈ ಮಸೀದಿಗೆ “ಮಸ್ಜಿದ್ ಅಲ್-ಕಿಬ್ಲತೈನ್” (ಎರಡು ಕಿಬ್ಲಾಗಳ ಮಸೀದಿ) ಎಂದು ಹೆಸರಿಸಲಾಯಿತು.

ವರದಿ: ಎಸ್ ಎ ರಹಿಮಾನ್ ಮಿತ್ತೂರು

eedina 6
ಈದಿನ NRI ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಎಇಯಾದ್ಯಂತ ಮುಂದುವರಿದ ಗುಡುಗು ಸಹಿತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ; ಕೇರಳದ ಯುವಕ ಮೃತ್ಯು

ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಪ್ರಮುಖ ನಗರಗಳಾದ ದುಬೈ, ಶಾರ್ಜಾ ಸೇರಿದಂತೆ ಯುಎಇಯಾದ್ಯಂತ...

ಅನಿವಾಸಿ ಉದ್ಯಮಿ ರೊನಾಲ್ಡ್ ಕೊಲಾಸೊ ಅವರಿಗೆ ಮಾತೃ ವಿಯೋಗ

ಅನಿವಾಸಿ ಭಾರತೀಯ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ ಅವರ ತಾಯಿ ಆಲಿಸ್ ಕೊಲಾಸೊ...

ಸೌದಿ ಅರೇಬಿಯಾ | ನ.27ರಂದು ಜುಬೈಲ್‌ನಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಟೂರ್ನಮೆಂಟ್

ಸಮಾಜ ಸೇವೆಯ ಉದ್ದೇಶಕ್ಕಾಗಿ ನಝಾಫಾ ಸಂಸ್ಥೆಯ ವತಿಯಿಂದ ಸೂಪರ್ ಸಿಕ್ಸ್ ಕ್ರಿಕೆಟ್...

‘ದುಬೈ ರನ್’ನಲ್ಲಿ ಮಿಂಚಿದ ಬ್ಯಾರಿಗಳು: ಅತಿ ಉದ್ದನೆಯ ಯುಎಇ ಧ್ವಜದ ದೃಶ್ಯ ಹಂಚಿಕೊಂಡ ರಾಜಕುಮಾರ ಶೇಖ್ ಹಮ್ದಾನ್

ಆರೋಗ್ಯ, ಫಿಟ್‌ನೆಸ್ ಮತ್ತು ಮನರಂಜನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾನುವಾರ ದುಬೈನ...