ಸೌದಿ ಅರೇಬಿಯಾ | ನ.27ರಂದು ಜುಬೈಲ್‌ನಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಟೂರ್ನಮೆಂಟ್

Date:

ಸಮಾಜ ಸೇವೆಯ ಉದ್ದೇಶಕ್ಕಾಗಿ ನಝಾಫಾ ಸಂಸ್ಥೆಯ ವತಿಯಿಂದ ಸೂಪರ್ ಸಿಕ್ಸ್ ಕ್ರಿಕೆಟ್ ಟೂರ್ನಮೆಂಟ್ ಅನ್ನು ನವೆಂಬರ್ 27ರ ಗುರುವಾರದಂದು ಸೌದಿ ಅರೇಬಿಯಾದ ಜುಬೈಲ್‌ನ ಅಲ್ ಫಲಾ ಅರೇನಾದಲ್ಲಿ ಆಯೋಜಿಸಲಾಗಿದೆ.

- Advertisement -

7ಆಟಗಾರರ ಸಾಲಿನ ತಂಡ, ಸ್ಟ್ರೈಟ್ ಸಿಕ್ಸ್ – ಓವರ್‌ಆರ್ಮ್ ನಾಕೌಟ್ ವಿಧಾನದ ಈ ಟೂರ್ನಮೆಂಟ್‌ಗೆ ಮುಖ್ಯ ಪ್ರಾಯೋಜಕತ್ವವನ್ನು ಕ್ಲೌಡ್ ಸೆವೆನ್, ಜೆಕೆ ಸ್ಪೋರ್ಟ್ಸ್, ಜೆಕೆ ಸ್ಟ್ರೈಕರ್ಸ್ ಮತ್ತು ಆಸೆಂಟ್ ವಹಿಸಿಕೊಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಟೂರ್ನಮೆಂಟ್‌ನಲ್ಲಿ ವಿಜೇತ ತಂಡಕ್ಕೆ ಟ್ರೋಫಿ ಮತ್ತು ಆಕರ್ಷಕ ಬಹುಮಾನಗಳು ಮತ್ತು ಪಂದ್ಯದ ಶ್ರೇಷ್ಠ ಆಟಗಾರ, ಶ್ರೇಷ್ಠ ಬ್ಯಾಟ್ಸ್‌ಮನ್, ಶ್ರೇಷ್ಠ ಬೌಲರ್‌ಗಳಿಗೆ ವಿಶೇಷ ಪ್ರಶಸ್ತಿಗಳು ಕೂಡ ದೊರೆಯಲಿದೆ ಎಂದು ಟೂರ್ನಮೆಂಟ್‌ನ ಸಂಘಟಕರು ತಿಳಿಸಿದ್ದಾರೆ.

ಸಮಾಜ ಸೇವಾ ಕಾರ್ಯಕ್ಕಾಗಿ ಆಯೋಜಿಸಲಾದ ಈ ಕ್ರಿಕೆಟ್ ಟೂರ್ನಮೆಂಟ್‌ಗೆ ಕ್ರಿಕೆಟ್ ಪ್ರೇಮಿಗಳು ಬೃಹತ್ ಸಂಖ್ಯೆಯಲ್ಲಿ ಆಗಮಿಸಿ ಪ್ರೋತ್ಸಾಹಿಸಬೇಕೆಂದು ಆಯೋಜಕರು ಪ್ರಕಟಣೆಯ ಮೂಲಕ ಕೋರಿದ್ದಾರೆ.

WhatsApp Image 2025 11 26 at 7.43.03 PM
eedina 6
ಈದಿನ NRI ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಎಇಯಾದ್ಯಂತ ಮುಂದುವರಿದ ಗುಡುಗು ಸಹಿತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ; ಕೇರಳದ ಯುವಕ ಮೃತ್ಯು

ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಪ್ರಮುಖ ನಗರಗಳಾದ ದುಬೈ, ಶಾರ್ಜಾ ಸೇರಿದಂತೆ ಯುಎಇಯಾದ್ಯಂತ...

ಅನಿವಾಸಿ ಉದ್ಯಮಿ ರೊನಾಲ್ಡ್ ಕೊಲಾಸೊ ಅವರಿಗೆ ಮಾತೃ ವಿಯೋಗ

ಅನಿವಾಸಿ ಭಾರತೀಯ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ ಅವರ ತಾಯಿ ಆಲಿಸ್ ಕೊಲಾಸೊ...

‘ದುಬೈ ರನ್’ನಲ್ಲಿ ಮಿಂಚಿದ ಬ್ಯಾರಿಗಳು: ಅತಿ ಉದ್ದನೆಯ ಯುಎಇ ಧ್ವಜದ ದೃಶ್ಯ ಹಂಚಿಕೊಂಡ ರಾಜಕುಮಾರ ಶೇಖ್ ಹಮ್ದಾನ್

ಆರೋಗ್ಯ, ಫಿಟ್‌ನೆಸ್ ಮತ್ತು ಮನರಂಜನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾನುವಾರ ದುಬೈನ...

ಸೌದಿ ಅರೇಬಿಯಾ | ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ಪೂರ್ಣಗೊಳಿಸಲು ಆರೋಗ್ಯ ಸಚಿವಾಲಯ ಸೂಚನೆ

ಕೋವಿಡ್-19 ನಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಎಲ್ಲ ವಯಸ್ಸಿನ ನಿವಾಸಿಗಳು ಮತ್ತು ವಲಸಿಗರು...