ರಾಕೆಟ್‌ನಲ್ಲಿ ಆಮ್ಲಜನಕ ಸೋರಿಕೆ, ಭಾರತದ ಶುಭಾಂಶು ಇರುವ ಅಂತರಿಕ್ಷಯಾನ ಮುಂದೂಡಿಕೆ

Date:

ತಾಂತ್ರಿಕ ದೋಷದಿಂದಾಗಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ತಂಡ ತೆರಳಬೇಕಿದ್ದ ಆಕ್ಸಿಯಮ್ ಮಿಷನ್ 4 ಬಾಹ್ಯಾಕಾಶ ಯಾನವನ್ನು ನಾಸಾ ಮತ್ತೊಮ್ಮೆ ಮುಂದೂಡಿದೆ. ಉಡಾವಣೆಗೂ ಮೊದಲು ನಡೆಸಿದ ಬೂಸ್ಟರ್ ತಪಾಸಣೆಯ ವೇಳೆ ದ್ರವ ಆಮ್ಲಜನಕ ಸೋರಿಕೆ ಕಾಣಿಸಿಕೊಂಡ ಪರಿಣಾಮ ಉಡಾವಣೆಯನ್ನು ಮುಂದೂಡಲಾಗಿದೆ.

- Advertisement -

ತಾಂತ್ರಿಕ ಸಮಸ್ಯೆಯಿಂದಾಗಿ ಉಡಾವಣೆಯನ್ನು ಮುಂದೂಡಲಾಗಿದೆ ಎಂದು ಸ್ಪೇಸ್‌ ಎಕ್ಸ್ ಖಾತೆಯಲ್ಲಿ ತಿಳಿಸಿದೆ. ಅದನ್ನು ಸರಿಪಡಿಸಲು ಕೆಲ ಸಮಯ ಬೇಕಾಗಿದ್ದು ಶೀಘ್ರದಲ್ಲೇ ಹೊಸ ದಿನಾಂಕವನ್ನು ಘೋಷಿಸಲಾಗುವುದು ಎಂದು ತಿಳಿಸಿದೆ. ಈ ವಿಚಾರವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

‘ಪೋಸ್ಟ್-ಸ್ಟಾಟಿಕ್ ಫೈರ್ ಬೂಸ್ಟರ್ ಪರಿಶೀಲನೆಯ ಸಮಯದಲ್ಲಿ ಲಿಕ್ವಿಡ್ ಆಕ್ಸಿಜನ್ (LOx) ಸೋರಿಕೆಯಾಗಿರುವುದು ಕಂಡುಬಂದಿದೆ. ಫಾಲ್ಕನ್-9 ರಾಕೆಟ್‌ನಲ್ಲಿ ಸೋರಿಕೆಯನ್ನು ಸರಿಪಡಿಸಲು ಎಂಜಿನಿಯರ್‌ಗಳು ಹೆಚ್ಚಿನ ಸಮಯವನ್ನು ಕೋರಿದ್ದಾರೆ’ ಎಂದು ಸ್ಪೇಸ್‌ ತಿಳಿಸಿದೆ.

ಶುಕ್ಲಾ ಅವರ ತಂಡವು ಬುಧವಾರ ಸಂಜೆ 5.30ಕ್ಕೆ ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶ ಯಾನಕ್ಕೆ ತೆರಳಬೇಕಿತ್ತು. ಆದರೆ ಅದನ್ನು ಮತ್ತೊಮ್ಮೆ ಮುಂದೂಡಲಾಗಿದೆ.

12 2 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...