ಗಡಿ ಘರ್ಷಣೆ: 40ಕ್ಕೂ ಅಧಿಕ ಅಘ್ಘಾನ್ ತಾಲಿಬಾನಿಗಳನ್ನು ಹತ್ಯೆಗೈದ ಪಾಕಿಸ್ತಾನ ಸೇನೆ

Date:

ಪಾಕಿಸ್ತಾನ ಮತ್ತು ಅಘ್ಘಾನಿಸ್ತಾನದ ತಾಲಿಬಾನಿಗಳ ನಡುವೆ ಗಡಿ ಘರ್ಷಣೆಯಲ್ಲಿ ಈವರೆಗೆ 40ಕ್ಕೂ ಅಧಿಕ ಹತ್ಯೆ ನಡೆದಿದೆ ಎಂದು ಹೇಳಲಾಗಿದೆ. ಈ ಪೈಕಿ 12 ಮಂದಿ ನಾಗರಿಕರು ಎಂದು ಅಪ್ಘಾನಿಸ್ತಾನ ಆಡಳಿತವು ಹೇಳಿಕೊಂಡಿದೆ. ಈ ನಡುವೆ ಪಾಕಿಸ್ತಾನದಲ್ಲಿ ದಾಳಿಗಳನ್ನು ನಡೆಸುತ್ತಿರುವ ಅಫ್ಘಾನ್‌ನ ಭಯೋತ್ಪಾದಕರ ವಿರುದ್ಧ ಕ್ರಮಕೈಗೊಳ್ಳುವಂತೆ ಅಘ್ಘಾನ್ ತಾಲಿಬಾನ್ ಆಡಳಿತವನ್ನು ಪಾಕಿಸ್ತಾನ ಆಗ್ರಹಿಸಿದೆ.

- Advertisement -

ತಾಲಿಬಾನ್ ಮಾತ್ರ ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕರು ಇದ್ದಾರೆ ಎಂಬ ಪಾಕಿಸ್ತಾನದ ಆರೋಪವನ್ನು ಅಲ್ಲಗಳೆದಿದೆ. ಹಾಗೆಯೇ ಅಫ್ಘಾನ್‌ ವಕ್ತಾರ ಝಬಿಹುಲ್ಲಾ ಮುಜಾಹಿದ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಪಾಕಿಸ್ತಾನ ಪಡೆಯು ದಾಳಿ ನಡೆಸಿದ್ದು 12 ನಾಗರಿಕರನ್ನು ಕೊಂದಿದೆ. 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಸುಡಾನ್ ಸಂಘರ್ಷ | ಘರ್ಷಣೆಯಲ್ಲಿ ಸಿಲುಕಿರುವ 31 ಕನ್ನಡಿಗರು; ನೆರವಿಗಾಗಿ ಮನವಿ

ಈ ನಡುವೆ ಪಿಟಿಐ ಹೆಚ್ಚುವರಿ ಸಾವಿನ ಬಗ್ಗೆ ವರದಿ ಮಾಡಿದೆ. ಪಾಕಿಸ್ತಾನ ಸೇನೆಯ ಮಾಹಿತಿ ಉಲ್ಲೇಖಿಸಿರುವ ಸುದ್ದಿ ಸಂಸ್ಥೆ 40 ಮಂದಿಯ ಹತ್ಯೆ ನಡೆದಿದೆ ಎಂದಿದೆ.

ಕಳೆದ ವಾರ ಪಾಕಿಸ್ತಾನದ ಬೆಹ್ರಾಂಪುರ ಜಿಲ್ಲೆಯ ಡುರಾಂಡ್ ಲೈನ್ ಬಳಿ ದಾಳಿ ನಡೆಸಿ ಕನಿಷ್ಠ 58 ಪಾಕಿಸ್ತಾನಿ ಸೈನಿಕರನ್ನು ಕೊಲ್ಲಲಾಗಿದೆ. 30 ಮಂದಿ ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ವಕ್ತಾರ ಝಬಿಹುಲ್ಲಾ ಮುಜಾಹಿದ್ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...