ಪಾಕಿಸ್ತಾನ | ಯೋಧರು – ಬಂಡುಕೋರರ ನಡುವೆ ಗುಂಡಿನ ಚಕಮಕಿ; 41 ಮಂದಿ ಸಾವು

Date:

ಅರೆಸೇನಾ ಪಡೆಗಳ ಯೋಧರು ಮತ್ತು ಬಂಡುಕೋರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, 18 ಮಂದಿ ಯೋಧರು ಸೇರಿದಂತೆ 41 ಮಂದು ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ನಡೆದಿದೆ.

- Advertisement -

ಬಲೂಚಿಸ್ತಾನ ಪ್ರಾಂತ್ಯದಲ್ಲಿ ಬಲೂಚಿಸ್ತಾನವನ್ನು ಪ್ರತ್ಯೇಕ ರಾಷ್ಟ್ರ ಮಾಡಬೇಕೆಂದು ಒತ್ತಾಯಿಸುತ್ತಿರುವ ಬಂಡುಕೋರ ಸಂಘಟನೆ ಬಲೂಚಿಸ್ತಾನ್ ಲಿಬರೇಷನ್ ಆರ್ಮಿ (ಬಿಎಲ್‍ಎ) ಇತ್ತೀಚೆಗೆ ಸಕ್ರಿಯವಾಗಿದೆ. ಬಿಎಲ್‌ಎ ಸಂಘಟನೆಯ ಒಂಡುಕೋರರೇ ದಾಳಿ ನಡೆಸಿದ್ದಾರೆ ಎಂದು ಶಂಕಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪಾಕಿಸ್ತಾನದ ಸೇನಾ ಮುಖ್ಯಸ್ಥ ಸೈಯದ್‌ ಮುನೀರ್‌ ಅವರು ಬಲೂಚಿಸ್ತಾನಕ್ಕೆ ಶನಿವಾರ ಭೇಟಿ ನೀಡಿದ್ದರು. ಈ ವೇಳೆ, ಅರೆಸೇನಾ ಪಡೆಯ ಸೈನಿಕರ ಮೇಲೆ ದಾಳಿ ನಡೆದಿದೆ. ಬಲೂಚಿಸ್ತಾನದ ಮಂಗೋಚಾರ್ ಗ್ರಾಮದ ಬಳಿ ಅರೆಸೇನಾ ಪಡೆದ ಯೋಧರು ಪ್ರಯಾಣಿಸುತ್ತಿದ್ದಾಗ, ಅವರನ್ನು ಬಂಡುಕೋರರು ಅಡ್ಡಗಟ್ಟಿದ್ದು, ಗುಂಡಿನ ದಾಳಿ ನಡೆಸಿದ್ದಾರೆ.

ಗುಂಡಿನ ದಾಳಿ-ಪ್ರತಿದಾಳಿಯಲ್ಲಿ 18 ಮಂದಿ ಯೋಧರು, 23 ಬಂಡುಕೋರರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಆದಾಗ್ಯೂ, ಈವರೆಗೆ ಯಾವುದೇ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...