ಖಜಕಿಸ್ತಾನ | 72 ಪ್ರಯಾಣಿಕರಿದ್ದ ವಿಮಾನ ಪತನ; ಬದುಕುಳಿದ 12 ಮಂದಿ

Date:

ಸುಮಾರು 72 ಪ್ರಯಾಣಿಕರಿದ್ದ ಪ್ರಯಾಣಿಕ ವಿಮಾನ ಪತನಗೊಂಡ ಘಟನೆ ಬುಧವಾರ ಖಜಕಿಸ್ತಾನದ ಅಕ್ಟೌ ನಗರದ ಬಳಿ ನಡೆದಿದೆ.

- Advertisement -

ಪ್ರಾಥಮಿಕ ವರದಿಗಳ ಪ್ರಕಾರ ವಿಮಾನ ಅಗ್ನಿಗಾಹುತಿಯಾಗಿದ್ದು ಒಟ್ಟು12 ಪ್ರಯಾಣಿಕರು ಬದುಕುಳಿದಿದ್ದಾರೆ ಎಂದು ಮಧ್ಯ ಏಷ್ಯಾದ ದೇಶದ ತುರ್ತು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಸಿರಿಯಾ ಅಧ್ಯಕ್ಷ ಪ್ರಯಾಣಿಸುತ್ತಿದ್ದ ವಿಮಾನ ಪತನ ಶಂಕೆ; ಮೃತಪಟ್ಟಿರುವ ಸಾಧ್ಯತೆ?

ಅಪಘಾತದ ಸ್ಥಳದಲ್ಲಿ ಬೆಂಕಿಯನ್ನು ನಂದಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ಈ ವಿಮಾನವನ್ನು ಅಜರ್‌ಬೈಜಾನ್ ಏರ್‌ಲೈನ್ಸ್ ನಿರ್ವಹಿಸುತ್ತಿತ್ತು ಮತ್ತು ರಷ್ಯಾದ ಚೆಚೆನ್ಯಾದ ಬಾಕುದಿಂದ ಗ್ರೋಜ್‌ನಿಗೆ ಈ ವಿಮಾನ ಹಾರುತ್ತಿತ್ತು. ಆದರೆ ಗ್ರೋಜ್‌ನಿಯಲ್ಲಿ ಮಂಜು ಆವರಿಸಿದ್ದ ಕಾರಣ ಮಾರ್ಗ ಬದಲಾಯಿಸಲಾಗಿದೆ ಎಂದು ರಷ್ಯಾದ ಸುದ್ದಿ ಸಂಸ್ಥೆಗಳು ತಿಳಿಸಿವೆ.

ಆದರೆ ಈ ಬಗ್ಗೆ ಅಜರ್‌ಬೈಜಾನ್ ಏರ್‌ಲೈನ್ಸ್‌ನಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ನೀಡಿಲ್ಲ. 67 ಪ್ರಯಾಣಿಕರು ಮತ್ತು ಐವರು ಸಿಬ್ಬಂದಿ ವಿಮಾನದಲ್ಲಿದ್ದರು ಎಂದು ಖಜಕಿಸ್ತಾನದ ಮಾಧ್ಯಮ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫಾರ್ಮ್-7 ಸಲ್ಲಿಸಿದವರ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗದ ಕಚೇರಿಯಲ್ಲಿ ಪಟ್ಟು ಕುಳಿತ ಸಿಎಂ

ರಾಜ್ಯದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಆರೋಪಿಸಿ,...

ಮಂಗಳೂರು | ಎಂಆರ್‌ಪಿಎಲ್‌ನಲ್ಲಿ ಭೀಕರ ಸ್ಫೋಟ: ಕಂಪಿಸಿದ ಜೋಕಟ್ಟೆ, ಹಲವು ಮನೆಗಳಿಗೆ ಹಾನಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ...

ಅಮೆರಿಕದ ಮತದಾರರಿಗೆ ‘ಎಚ್ಚೆತ್ತುಕೊಳ್ಳಿ’ ಎಂದ ಇರಾನ್: ಟ್ರಂಪ್‌ರನ್ನು ತಿರಸ್ಕರಿಸುವಂತೆ 25 ಪುಟಗಳ ಪತ್ರ ಬಿಡುಗಡೆ

ಅಮೆರಿಕದ ಮಧ್ಯಂತರ ಚುನಾವಣೆಗಳು (Midterm Elections) ಸಮೀಪಿಸುತ್ತಿರುವಂತೆಯೇ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...