ಇರಾನ್-ಇಸ್ರೇಲ್ ಯುದ್ಧ | ಅಮಾಯಕ ರಕ್ತಪಾತವನ್ನು ಸಮರ್ಥಿಸಲಾಗದು: ಪೋಪ್ ಲಿಯೋ XIV

Date:

ಇರಾನ್-ಇಸ್ರೇಲ್ ಯುದ್ಧವನ್ನು ಪೋಪ್ ಲಿಯೋ XIV ಮತ್ತೆ ತೀವ್ರವಾಗಿ ಖಂಡಿಸಿದ್ದಾರೆ. “ಇರಾನ್-ಇಸ್ರೇಲ್ ಯುದ್ಧದ ವೇಳೆ ವಸತಿ ಪ್ರದೇಶದ ಮೇಲೆ ದಾಳಿ ನಡೆಸುವುದು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗಿದೆ. ಇವು ಮಾನವನ ದ್ವೇಷದ ಸಂಕೇತವಾಗಿದೆ” ಎಂದು ಹೇಳಿದ್ದಾರೆ.

- Advertisement -

ವ್ಯಾಟಿಕನ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪೋಪ್, “ಯಾವುದೇ ಸಂಘರ್ಷವನ್ನು ದೇವರು ಆಶೀರ್ವದಿಸುವುದಿಲ್ಲ. ಬಾಂಬ್‌ಗಳನ್ನು ಹಾಕುವವರ ಪರವಾಗಿ ದೇವರು ಇರುವುದಿಲ್ಲ. ಅಮಾಯಕ ರಕ್ತಪಾತವನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲು ಸಾಧ್ಯವಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಇದನ್ನು ಓದಿದ್ದೀರಾ? ಗಾಜಾದ ಹತ್ಯಾಕಾಂಡ ಖಂಡಿಸಿದ ವ್ಯಾಟಿಕನ್: ಅಮಾನವೀಯ ಕೃತ್ಯ ಎಂದ ಕಾರ್ಡಿನಲ್ ಪ್ಯಾರೋಲಿನ್

“ಸಂಪೂರ್ಣ ಇರಾನಿನ ನಾಗರಿಕತೆಯನ್ನು ನಾಶಮಾಡುವ ಬೆದರಿಕೆಗಳನ್ನು ನಾವು ಒಪ್ಪಲಾಗದು” ಎಂದು ಹೇಳಿರುವ ಪೋಪ್ ಯುದ್ಧದಿಂದ ಮಕ್ಕಳು, ವೃದ್ಧರು ಮತ್ತು ಅಮಾಯಕ ನಾಗರಿಕರು ಬಲಿಯಾಗುತ್ತಿರುವುದರ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಹಾಗೆಯೇ “ಕೇವಲ ಮಾತುಕತೆಯ ಮೂಲಕ ಮಾತ್ರ ಯುದ್ಧವನ್ನು ಕೊನೆಗೊಳಿಸಲು ಸಾಧ್ಯ. ಎಲ್ಲರೂ ಶಾಂತಿಗಾಗಿ ಕೆಲಸ ಮಾಡಬೇಕು. ಯುದ್ಧವನ್ನು ತಿರಸ್ಕರಿಸಬೇಕು” ಎಂದು ಮನವಿ ಮಾಡಿದರು. ಜತೆಗೆ ಇರಾನ್ ಯುದ್ಧದಲ್ಲಿ ಘೋಷಿಸಲಾದ ಎರಡು ವಾರಗಳ ಕದನ ವಿರಾಮವನ್ನು ಪೋಪ್ ಸ್ವಾಗತಿಸಿದರು. ಇದು ಜೀವಂತ ಭರವಸೆಯ ಸಂಕೇತ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನಮ್ಮನ್ನು ದಮನಿಸುವ ಪೊಲೀಸ್ ಆದೇಶ ಕೂಡಲೇ ರದ್ದಾಗಲಿ’: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಲಿಂಗತ್ವ ಅಲ್ಪಸಂಖ್ಯಾತರು

ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಇತ್ತೀಚೆಗೆ ಹೊರಡಿಸಿರುವ...

ಎಸ್‌ಸಿ, ಎಸ್‌ಟಿ ಮೀಸಲಾತಿ ಶೇ.56ಕ್ಕೆ ಏರಿಕೆ ಮಾಡಿದ್ದ ಆದೇಶ ರದ್ದುಗೊಳಿಸಿದ ಹೈಕೋರ್ಟ್!

ರಾಜ್ಯದ ಹಿಂದಿನ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರವು ಪರಿಶಿಷ್ಟ ಜಾತಿ (ಎಸ್‌ಸಿ)...

ದೆಹಲಿಯಲ್ಲಿ ಹೆಚ್ಚಿದ ಕಟ್ಟೆಚ್ಚರ: ಒಂದು ತಿಂಗಳು 20,000 ಅರೆಸೇನಾ ಸಿಬ್ಬಂದಿ ನಿಯೋಜನೆ

ಪ್ರತಿಪಕ್ಷ 'ಇಂಡಿಯಾ' ಒಕ್ಕೂಟದ ಪ್ರತಿಭಟನೆ ಹಾಗೂ ಮುಂಬರುವ ಹಬ್ಬದ ಋತುವಿನ ಹಿನ್ನೆಲೆಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ ಬದಲಾದದ್ದು ಹೇಗೆ?

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್...