BREAKING NEWS | ಪೋಪ್ ಫ್ರಾನ್ಸಿಸ್ ನಿಧನ: ವ್ಯಾಟಿಕನ್ ವಿಡಿಯೋ ಹೇಳಿಕೆ

Date:

ರೋಮನ್ ಕ್ಯಾಥೋಲಿಕ್ ಚರ್ಚ್‌ನ ಮೊದಲ ಲ್ಯಾಟಿನ್ ಅಮೆರಿಕದ ನಾಯಕ ಪೋಪ್ ಫ್ರಾನ್ಸಿಸ್ ನಿಧನರಾದರು ಎಂದು ವ್ಯಾಟಿಕನ್ ಸೋಮವಾರ ವಿಡಿಯೋ ಹೇಳಿಕೆಯಲ್ಲಿ ತಿಳಿಸಿದೆ.

- Advertisement -

88 ವರ್ಷದ ಪೋಪ್ ಫ್ರಾನ್ಸಿಸ್ ಅವರು 12 ವರ್ಷಗಳಿಂದ ಪೋಪ್‌ ಆಗಿದ್ದಾರೆ. ಹಲವು ಕಾಯಿಲೆಗಳಿಂದ ಬಳಲುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಪ್ಯಾರಿಸ್ ಒಪ್ಪಂದದಿಂದ ಹಿಂದೆ ಸರಿದ ಅಮೆರಿಕ; ಏನಿದು ಒಪ್ಪಂದ?

ಭಾನುವಾರವಷ್ಟೇ ಪೋಪ್ ಫ್ರಾನ್ಸಿನ್ ಅವರು ಈಸ್ಟರ್ ಭಾನುವಾರದ ಸಂದೇಶ ನೀಡಿದ್ದರು. ಸೈಂಟ್ ಪೀಟರ್ ಬೆಸಿಲಿಕದಲ್ಲಿ ಗಾಲಿ ಕುರ್ಚಿಯಲ್ಲಿಯೇ ಕೂತು ಪೋಪ್ ಭಕ್ತರಿಗೆ ದರ್ಶನ ನೀಡಿದ್ದರು. ಭಾಷಣದಲ್ಲಿ ಗಾಜಾದ ಯುದ್ಧ ಪರಿಸ್ಥಿತಿಯನ್ನು ಖಂಡಿಸಿದ್ದರು. ಕದನ ವಿರಾಮಕ್ಕೆ ಕರೆ ನೀಡಿದ್ದರು.

ಇನ್ನು ಪೋಪ್ ಈಸ್ಟರ್ ಭಾಷಣ ಮಾಡುವ ಬಗ್ಗೆ ಮೊದಲೇ ಯಾವುದೇ ಮಾಹಿತಿ ನೀಡಿರಲಿಲ್ಲ. ಆದರೆ ಸಂತ ಪೀಟರ್ಸ್‌ ಚೌಕದಲ್ಲಿ ಸುಮಾರು 35 ಸಾವಿರ ಜನರು ಪೋಪ್ ಅನ್ನು ಕಾಣಲು ಬಂದಿದ್ದರು ಎಂದು ಹೇಳಲಾಗಿದೆ. ಇದಾದ ಮರುದಿನವೇ ಪೋಪ್ ನಿಧನದ ಸುದ್ದಿಯನ್ನು ವ್ಯಾಟಿಕನ್ ಪ್ರಕಟಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ...