ಬಳಕೆದಾರರ ಗೌಪ್ಯತೆಗೆ ಆದ್ಯತೆ, ಟ್ವಿಟರ್‌ ಸಹ ಸ್ಥಾಪಕ ಜಾಕ್‌ ಡಾರ್ಸಿಯಿಂದ ಹೊಸ ಮೆಸೇಜಿಂಗ್ ಆ್ಯಪ್ ಬಿಡುಗಡೆ

Date:

ಟ್ವಿಟರ್‌ನ (ಇಂದಿನ X ತಾಣ) ಸಹ-ಸಂಸ್ಥಾಪಕ ಜಾಕ್‌ ಡಾರ್ಸಿ ಹೊಸ ಮೆಸೇಜಿಂಗ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದ್ದು, ಇದು ಯಾವುದೇ ಇಂಟರ್‌ನೆಟ್‌, ಸೆಟ್‌ಲೈಟ್‌ ಹಾಗೂ ವೈಫೈ ಇಲ್ಲದೇ ಕಾರ್ಯನಿರ್ವಹಿಸಲಿದೆ.

- Advertisement -

ಬಿಟ್‌ಚಾಟ್ (bitchat) ಎಂದು ಕರೆಯಲ್ಪಡುವ ಈ ಅಪ್ಲಿಕೇಶನ್ ಬ್ಲೂಟೂತ್ ಮೂಲಕ ಕಾರ್ಯನಿರ್ವಹಿಸಲಿದೆ. ಜನರು ನೇರವಾಗಿ ಪರಸ್ಪರ ಸಂದೇಶಗಳನ್ನು ಕಳುಹಿಸಲು ಕಳುಹಿಸಲು ಇದು ಅನುವು ಮಾಡಿಕೊಡುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇಂಟರ್‌ನೆಟ್‌ ಅವಲಂಬಿಸಿ ಇ-ಮೇಲ್ ಅಥವಾ ಫೋನ್ ಸಂಖ್ಯೆಯನ್ನು ಬಳಸಿಕೊಂಡು ಖಾತೆಯನ್ನು ರಚಿಸುವ ಅಗತ್ಯವಿರುವ ವಾಟ್ಸ್ಯಾಪ್ ಅಥವಾ ಟೆಲಿಗ್ರಾಮ್‌ನಂತಹ ಸಾಂಪ್ರದಾಯಿಕ ಮೆಸೇಜಿಂಗ್ ಅಪ್ಲಿಕೇಶನ್‌ಗಳಿಗಿಂತ ಬಿಟ್‌ಚಾಟ್ ಭಿನ್ನವಾಗಿರಲಿದೆ.

ಸಂದೇಶಗಳನ್ನು ಸಂಪೂರ್ಣವಾಗಿ ಬಳಕೆದಾರರ ಸಾಧನಗಳಲ್ಲಿ ಸಂಗ್ರಹಿಸಲಾಗುತ್ತದೆ. ಅಲ್ಪಾವಧಿಯ ನಂತರ ಅದು ಅಳಿಸಿಹೋಗುತ್ತದೆ. ಬಳಕೆದಾರರ ಗೌಪ್ಯತೆ ಕಾಪಾಡುವ ನಿಟ್ಟಿನಲ್ಲಿ ಆದ್ಯತೆ ನೀಡಲು ಈ ವಿನ್ಯಾಸವನ್ನು ರಚಿಸಲಾಗಿದೆ ಎಂದು ಜಾಕ್‌ ಡಾರ್ಸಿ ಹೇಳಿದ್ದಾರೆ.

ಜಾಕ್‌ ಡಾರ್ಸಿ ಅಭಿವೃದ್ಧಿಪಡಿಸಿರುವ ಬಿಟ್ ಚಾಟ್ ಯಶಸ್ವಿಯಾದರೇ ತಂತ್ರಜ್ಞಾನ ಲೋಕದಲ್ಲಿ ಹೊಸ ಕ್ರಾಂತಿಯಾಗಲಿದೆ ಎನ್ನಲಾಗಿದೆ. ಬಿಟ್ ಚಾಟ್ ಎಂಬ ಪಿ2ಪಿ ಮೆಸೆಂಜರ್ ಆ್ಯಪ್ ಸದ್ಯ ಆ್ಯಪಲ್ ಐ ಸ್ಟೋರ್‌ನಲ್ಲಿ ಟೆಸ್ಟ್ ಮೋಡ್‌ನಲ್ಲಿ ಮಾತ್ರ ಲಭ್ಯವಿದೆ.

2022 ರಲ್ಲಿ ಇಲಾನ್ ಮಸ್ಕ್ ಟ್ವಿಟರ್ ಅನ್ನು ಖರೀದಿಸಿದ ನಂತರ ಜಾಕ್ ಅಲ್ಲಿಂದ ಹೊರ ಬಿದ್ದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ವಿಡಿಯೋ: ಇಬ್ಬರು ಪೊಲೀಸ್ ವಶಕ್ಕೆ

ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ...

ಅಲ್ಲಾವುದ್ದೀನನ ಅದ್ಭುತ ದೀಪದಂತೆ ಜಿಎಸ್‌ಎಸ್;‌ ʼಹಣತೆಯಿಂದ ಹಣತೆಗೆʼ ಸಂವಾದದಲ್ಲಿ ಮೇಷ್ಟ್ರು ನೆನಪು

ಒಂದು ಹಣತೆಯಿಂದ ಮತ್ತೊಂದು ಹಣತೆಯನ್ನು ಹಚ್ಚಿದಾಗ ಮೊದಲ ಹಣತೆಯ ಬೆಳಕು ಕಡಿಮೆಯಾಗುವುದಿಲ್ಲ,...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ...