ಆಂಟಿಬಯೋಟಿಕ್ ಪ್ರತಿರೋಧ ಹೆಚ್ಚುತ್ತಿರುವುದು ಅಪಾಯಕಾರಿ: ವಿಶ್ವ ಆರೋಗ್ಯ ಸಂಸ್ಥೆ

Date:

ಅಗತ್ಯ ಆಂಟಿಬಯೋಟಿಕ್‌ಗಳಿಗೆ ಪ್ರತಿರೋಧ(resistance) ಹೆಚ್ಚಾಗುತ್ತಿದ್ದು, ಇದು ಜಾಗತಿಕವಾಗಿ ಆರೋಗ್ಯ ಕ್ಷೇತ್ರಕ್ಕೆ ಅಪಾಯವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ(WHO) ಹೇಳಿದೆ. ಆಂಟಿಬಯೋಟಿಕ್‌ಗಳನ್ನು ಮೀರಿಸಿ ಹರಡುವ ಶಕ್ತಿಯನ್ನು ಕೆಲವು ಬ್ಯಾಕ್ಟೀರಿಯಾಗಳು ಹೊಂದಿವೆ ಎಂದು ಹೇಳಲಾಗಿದೆ.

- Advertisement -

2023ರಲ್ಲಿ ವಿಶ್ವಾದ್ಯಂತ ಜನರಲ್ಲಿ ಸಾಮಾನ್ಯ ಕಾಯಿಲೆಗಳಿಗೆ ಕಾರಣವಾದ ಬ್ಯಾಕ್ಟೀರಿಯಾ ಸೋಂಕುಗಳಲ್ಲಿ ಒಂದು ಆಂಟಿಬಯೋಟಿಕ್‌ಗಳಿಗೆ ಪ್ರತಿರೋಧ ಒಡ್ಡುತ್ತದೆ ಎಂದು ಪ್ರಯೋಗಾಲಯವೊಂದು ದೃಢಪಡಿಸಿದೆ ಎಂದು WHO ವರದಿ ತಿಳಿಸಿದೆ. 2018 ಮತ್ತು 2023ರ ನಡುವೆ ಆಂಟಿಬಯೋಟಿಕ್‌ಗಳಿಗೆ ಪ್ರತಿರೋಧವು ಶೇಕಡ 40ರಷ್ಟು ಹೆಚ್ಚಳವಾಗಿದೆ. ಸರಾಸರಿ ವಾರ್ಷಿಕವಾಗಿ ಶೇ.5-15ರಷ್ಟು ಏರಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಇದನ್ನು ಓದಿದ್ದೀರಾ? ಕೋವಿಡ್-19 ಇನ್ನು ಮುಂದೆ ಜಾಗತಿಕ ಆರೋಗ್ಯ ತುರ್ತುಸ್ಥಿತಿ ಅಲ್ಲ : ವಿಶ್ವ ಆರೋಗ್ಯ ಸಂಸ್ಥೆ

ಹೊಸ ಜಾಗತಿಕ ಆಂಟಿಬಯೋಟಿಕ್ ಪ್ರತಿರೋಧ ವರದಿ 2025, ಮೊದಲ ಬಾರಿಗೆ ಮೂತ್ರ ಮತ್ತು ಜಠರ, ಕರಳು, ಗೊನೊರಿಯಾ ಸೋಂಕುಗಳಿಗೆ ಚಿಕಿತ್ಸೆ ನೀಡಲು ಬಳಸುವ 22 ಆಂಟಿಬಯೋಟಿಕ್‌ಗಳಲ್ಲಿ ಪ್ರತಿರೋಧ ಕಂಡುಬಂದಿದೆ ಎಂದು ಹೇಳಿದೆ. ಒಟ್ಟು ಎಂಟು ಸಾಮಾನ್ಯ ಬ್ಯಾಕ್ಟೀರಿಯಾಗಳ ಪ್ರಯೋಗ ಮಾಡಲಾಗಿದೆ.

ಆಗ್ನೇಯ ಏಷ್ಯಾ ಮತ್ತು ಪೂರ್ವ ಮೆಡಿಟರೇನಿಯನ್ ಪ್ರದೇಶಗಳಲ್ಲಿ ಆಂಟಿಬಯೋಟಿಕ್‌ಗಳಿಗೆ ಪ್ರತಿರೋಧವು ಅತ್ಯಧಿಕವಾಗಿದೆ. ಈ ಪ್ರದೇಶಗಳಲ್ಲಿ ವರದಿಯಾದ ಮೂರು ಸೋಂಕುಗಳ ಪೈಕಿ ಒಂದು ಪ್ರತಿರೋಧವನ್ನು ಹೊಂದಿದೆ. ಆಫ್ರಿಕನ್ ಪ್ರದೇಶದಲ್ಲಿ, ಐದು ಸೋಂಕುಗಳಲ್ಲಿ ಒಂದು ಪ್ರತಿರೋಧವನ್ನು ಹೊಂದಿದೆ.

“ಆಧುನಿಕ ವೈದ್ಯಕೀಯದಲ್ಲಿ ಆಂಟಿಮೈಕ್ರೊಬಿಯಲ್ ಪ್ರತಿರೋಧವು ತೀವ್ರವಾಗಿ ಹೆಚ್ಚಾಗುತ್ತಿದೆ. ಇದು ವಿಶ್ವಕ್ಕೆ ಅಪಾಯವಾಗಿದೆ. ಈ ಬಗ್ಗೆ ಎಲ್ಲಾ ದೇಶಗಳು ಗಮನಹರಿಸಬೇಕು. ಎಲ್ಲರಿಗೂ ಸರಿಯಾದ ಔಷಧಿಗಳು, ಗುಣಮಟ್ಟದ ಚಿಕಿತ್ಸೆ ಲಭ್ಯವಾಗುತ್ತಿದೆಯೇ ಎಂದು ನೋಡಿಕೊಳ್ಳಬೇಕು” ಎಂದು WHO ಮಹಾನಿರ್ದೇಶಕ ಡಾ. ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...

ಮುಳುಗುತ್ತಿರುವ ಬ್ಯಾಂಕಾಕ್: 50 ಜಿಲ್ಲೆಗಳಲ್ಲಿ ‘ವಿಪತ್ತು’ ಘೋಷಣೆ, ಸ್ತಬ್ಧಗೊಂಡ ಜನಜೀವನ

ಸತತ ಮಳೆಯಿಂದಾಗಿ ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ಅಕ್ಷರಶಃ ಜಲಾವೃತಗೊಂಡಿದ್ದು, ನಗರದ ಎಲ್ಲಾ...

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...