ಮೇ 8-10ರವರೆಗೆ ಉಕ್ರೇನ್‌ನಲ್ಲಿ ಕದನ ವಿರಾಮ ಘೋಷಿಸಿದ ರಷ್ಯಾ

Date:

ಎರಡನೇ ಮಹಾಯುದ್ಧದ ವಿಜಯ ದಿನವನ್ನು ರಷ್ಯಾ ಆಚರಿಸುತ್ತಿರುವ ಕಾರಣದಿಂದಾಗಿ ಕ್ರೆಮ್ಲಿನ್ ಸೋಮವಾರ ಮೇ 8-10ರಂದು ಉಕ್ರೇನ್‌ನಲ್ಲಿ ಸಂಪೂರ್ಣ ಕದನ ವಿರಾಮವನ್ನು ಘೋಷಿಸಿದೆ.

- Advertisement -

ಯುದ್ಧ ವಿರಾಮವು ಮೇ 8ರ ಮಧ್ಯರಾತ್ರಿಯಿಂದ ಪ್ರಾರಂಭವಾಗಿ ಮೇ 10 ರವರೆಗೆ ಇರುತ್ತದೆ. ಮೇ 9ರಂದು ವಿಜಯ ದಿನಕ್ಕಾಗಿ “ಮಾನವೀಯ ಆಧಾರದ ಮೇಲೆ” ಯುದ್ಧವನ್ನು ಸಂಪೂರ್ಣವಾಗಿ ನಿಲ್ಲಿಸಲು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆದೇಶಿಸಿದ್ದಾರೆ ಎಂದು ಕ್ರೆಮ್ಲಿನ್ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಗಾಜಾದಲ್ಲಿ ತಕ್ಷಣವೇ ಕದನ ವಿರಾಮ ಘೋಷಿಸಿ: ಇಸ್ರೇಲ್ ಪ್ರಧಾನಿಗೆ ಅಮೆರಿಕ ಅಧ್ಯಕ್ಷರ ಕರೆ

ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉಕ್ರೇನ್‌ನಲ್ಲಿ ಶಾಂತಿ ಒಪ್ಪಂದದ ಮಧ್ಯಸ್ಥಿಕೆ ವಹಿಸುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈ ನಡುವೆ ತಾತ್ಕಾಲಿಕ ಕದನ ವಿರಾಮ ಘೋಷಿಸಲಾಗಿದೆ. ಪುಟಿನ್ ಸಂಪೂರ್ಣ ಬೇಷರತ್ತಾದ ಕದನ ವಿರಾಮವನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...