ರಷ್ಯಾ ಕರಾವಳಿಯಲ್ಲಿ ಪ್ರಬಲ ಭೂಕಂಪ; ಅಲಸ್ಕಾದಲ್ಲಿ ಸುನಾಮಿ ಆತಂಕ

Date:

ರಷ್ಯಾದ ಕರಾವಳಿಯಲ್ಲಿ 8.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಪೆಸಿಫಿಕ್ ಪ್ರದೇಶದಲ್ಲಿ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ಅಮೆರಿಕದ ಜಿಯಾಲಾಜಿಕಲ್ ಸರ್ವೇ (ಯುಎಸ್‌ಜಿಎಸ್) ತಿಳಿಸಿದೆ.

- Advertisement -

ರಷ್ಯಾದ ಕಮ್ಚಕ್ತಾ ಪರ್ಯಾಯ ದ್ವೀಪದ ಪೆಟ್ರೋಪವಲೋಸ್ಕ್‌ನಿಂದ ಪೂರ್ವಕ್ಕೆ 136 ಕಿಲೋಮೀಟರ್ ದೂರದಲ್ಲಿ ಈ ಭೂಕಂಪ ಸಂಭವಿಸಿದೆ. ಕಂಪನವು 19 ಕಿಲೋಮೀಟರ್ ಆಳದಲ್ಲಿ ಉಂಟಾಗಿದೆ ಎಂದು ಯುಎಸ್‌ಜಿಎಸ್ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಪೆಸಿಫಿಕ್ ಸಾಗರದಲ್ಲಿ ಸುನಾಮಿ ಉಂಟಾಗುವ ಸಾಧ್ಯತೆಯಿಂದಾಗಿ ಅಲಸ್ಕಾ ಸೇರಿದಂತೆ ಹಲವು ಪ್ರದೇಶಗಳಿಗೆ ಎಚ್ಚರಿಕೆ ನೀಡಲಾಗಿದೆ. ಇದುವರೆಗೆ ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರೈತರು ಮಣ್ಣು ತಿನ್ನುವುದು, ಮನುಷ್ಯರು ವಿಷ ಉಣ್ಣುವುದು ನಿಲ್ಲುವುದೆಂದು?

ರಷ್ಯಾದ ಬಳಿ ಭೂಕಂಪ ವರದಿಯಾದ ಬೆನ್ನಲ್ಲೇ ಜಪಾನ್‌ನ ಹವಾಮಾನ ಇಲಾಖೆಯು ಕೂಡ ಸುನಾಮಿ ಎಚ್ಚರಿಕೆಯನ್ನು ಜಾರಿಗೊಳಿಸಿದೆ. ಜಪಾನ್‌ನ ಪೆಸಿಫಿಕ್ ತೀರದಲ್ಲಿ ಒಂದು ಮೀಟರ್ ಎತ್ತರದ ಅಲೆಗಳು ಅಪ್ಪಳಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಹೊಕ್ಕಾಯಿಡೊದಿಂದ 250 ಕಿಲೋಮೀಟರ್ ದೂರದಲ್ಲಿ ಕಂಪನ ಸಂಭವಿಸಿದ್ದು, ಲಘು ಕಂಪನ ಅನುಭವಕ್ಕೆ ಬಂದಿದೆ ಎಂದು ಎನ್‌ಎಚ್‌ಕೆ ಟಿವಿ ವರದಿ ಮಾಡಿದೆ. ಆಳದಲ್ಲಿ ಸಂಭವಿಸಿದ ಈ ಭೂಕಂಪವು ಜಪಾನ್‌ನಲ್ಲಿ ಸುನಾಮಿಗೆ ಕಾರಣವಾಗಬಹುದು ಎಂದು ಟೋಕಿಯೊ ವಿಶ್ವವಿದ್ಯಾನಿಲಯದ ಭೂಕಂಪ ಮಾಪನ ಶಾಸ್ತ್ರಜ್ಞ ಶಿನಿಚಿ ಸಕಾಯ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...