ಉಕ್ರೇನ್‌ ಮೇಲೆ ರಷ್ಯಾದಿಂದ 36 ಕ್ಷಿಪಣಿ, 242 ಡ್ರೋನ್‌ ದಾಳಿ: ನಾಲ್ವರು ಸಾವು

Date:

ತಮ್ಮ ಮಿಲಿಟರಿ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ರಷ್ಯಾ ಪಡೆಗಳು ರಾತ್ರಿಯಿಡೀ 36 ಕ್ಷಿಪಣಿಗಳು ಮತ್ತುನ 242 ಡ್ರೋನ್‌ಗಳ ಮೂಲಕ ದಾಳಿ ನಡೆಸಿವೆ. ರಷ್ಯಾದ ದಾಳಿಯಲ್ಲಿ ನಾಲ್ವರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್‌ ಹೇಳಿಕೊಂಡಿದೆ.

- Advertisement -

ರಷ್ಯಾ ನಡೆಸಿದ ಒರೆಶ್ನಿಕ್ ಕ್ಷಿಪಣಿ ದಾಳಿಯು EU ಮತ್ತು ನ್ಯಾಟೋ ಗಡಿಯ ಸಮೀಪದಲ್ಲಿ ಬಿದ್ದಿವೆ. ಈ ದಾಳಿಯು ಯುರೋಪಿಯನ್ ಭದ್ರತೆಗೆ ಗಂಭೀರ ಬೆದರಿಕೆ ಒಡ್ಡಿದೆ ಎಂದು ಉಕ್ರೇನ್‌ ವಿದೇಶಾಂಗ ಸಚಿವರು ತಿಳಿಸಿದ್ದಾರೆ. ದಾಳಿಯಿಂದಾಗಿ ಕೈವ್‌ನ ಅಪಾರ್ಟ್‌ಮೆಂಟ್‌ವೊಂದಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ದಾಳಿಯನ್ನು ಖಂಡಿಸಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, “ರಷ್ಯಾ ದಾಳಿಯಿಂದಾಗಿ ಕತಾರ್ ರಾಯಭಾರ ಕಚೇರಿಯ ಕಟ್ಟಡವು ಹಾನಿಗೊಳಗಾಗಿದೆ. ಅಲ್ಲದೆ, ಇಪ್ಪತ್ತು ವಸತಿ ಕಟ್ಟಡಗಳಿಗೂ ಹಾನಿಯಾಗಿದೆ. ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕಾರ್ಯಾಚರಣೆಗಳು ನಡೆಯುತ್ತಿವೆ” ಎಂದು ತಿಳಿಸಿದ್ದಾರೆ.

“ದುರದೃಷ್ಟವಶಾತ್, ರಾಜಧಾನಿ ಕೈವ್‌ನಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಅವರ ಕುಟುಂಬಗಳು ಮತ್ತು ಪ್ರೀತಿಪಾತ್ರರಿಗೆ ನನ್ನ ಸಂತಾಪಗಳು. ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಮ್ಮ ನಾಗರಿಕ ಮೂಲಸೌಕರ್ಯ ಮತ್ತು ಇಂಧನ ನೆಲೆಗಳ ಮೇಲೂ ದಾಳಿಗಳು ನಡೆದಿವೆ” ಎಂದಿದ್ದಾರೆ.

ಉಭಯ ರಾಷ್ಟ್ರಗಳ ನಡುವೆ ಶಾಂತಿ ಮಾತುಕತೆ ನಡೆಯುತ್ತಿರುವ ಸಮಯದಲ್ಲಿ ಈ ದಾಳಿ ನಡೆದಿದೆ. ದಾಳಿ ಮೊದಲು ಆರಂಭಿಸಿದ್ದ ಉಕ್ರೇನ್ ಎಂದು ರಷ್ಯಾ ದೂರಿದೆ. ಆದರೆ, ರಷ್ಯಾದ ಆರೋಪವನ್ನು ಉಕ್ರೇನ್‌ ಅಲ್ಲಗಳೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2026ರ ನೊಬೆಲ್ ಸಾಹಿತ್ಯ ಪ್ರಶಸ್ತಿ: ಕೆನಡಾದ ಖ್ಯಾತ ಕವಯಿತ್ರಿ ‘ಆನ್ ಕಾರ್ಸನ್’ ಮುಡಿಗೇರಿದ ಗರಿ

ಸಾಹಿತ್ಯ ಲೋಕದ ಅತ್ಯಂತ ಪ್ರತಿಷ್ಠಿತ ಗೌರವವಾದ 2026ನೇ ಸಾಲಿನ 'ನೊಬೆಲ್ ಸಾಹಿತ್ಯ...

ಅಮೆರಿಕದಲ್ಲಿ ಓದಿದರೂ ಭಾರತೀಯರಿಗೆ ಉದ್ಯೋಗ ಅಸಾಧ್ಯ; ಒಪಿಟಿ ಶುಲ್ಕ 60 ಲಕ್ಷ ರೂ. ಏರಿಸಲು ಟ್ರಂಪ್ ಸರ್ಕಾರ ಚಿಂತನೆ

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ...