ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ತವರು ನಗರದ ಮೇಲೆ ರಷ್ಯಾ ದಾಳಿ; ಮಕ್ಕಳು ಸೇರಿ 18 ಮಂದಿ ಸಾವು

Date:

ಉಕ್ರೇನ್ ಅಧ್ಯಕ್ಷ ವೊಲಿಡಿಮಿರ್ ಝೆಲೆನ್ಸ್ಕಿ ಅವರ ತವರು ನಗರವಾದ ಮಧ್ಯ ಉಕ್ರೇನ್‌ನ ಕ್ರಿವಿ ರಿಹ್ ಮೇಲೆ ರಷ್ಯಾ ದಾಳಿ ನಡೆಸಿದೆ. ಕ್ಷಿಪಣಿ ದಾಳಿಯಲ್ಲಿ ಮಕ್ಕಳು ಸೇರಿದಂತೆ 18 ಜನರು ಸಾವನ್ನಪ್ಪಿದ್ದಾರೆ. 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಉಕ್ರೇನ್ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಮೃತರಲ್ಲಿ ಒಂಬತ್ತು ಮಂದಿ ಮಕ್ಕಳಾಗಿದ್ದಾರೆ ಎಂದು ಕ್ರಿವಿ ರಿಹ್‌ನಲ್ಲಿ ಬೆಳೆದ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ. 10 ಅಂತಸ್ತಿನ ಕಟ್ಟಡ ಬಹುತೇಕ ನಾಶವಾಗಿದ್ದು, ಮೃತದೇಹ ರಸ್ತೆಯಲ್ಲಿರುವುದ ವಿಡಿಯೋದಲ್ಲಿ ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ರಷ್ಯಾ-ಉಕ್ರೇನ್ ಯುದ್ಧಕ್ಕೆ 3 ವರ್ಷ: ಉಕ್ರೇನ್ ಮೇಲೆ ರಷ್ಯಾ 267 ಡ್ರೋನ್‌ಗಳಿಂದ ದಾಳಿ

ರಷ್ಯಾದ ರಕ್ಷಣಾ ಸಚಿವಾಲಯವು ಉಕ್ರೇನ್ ದಾಳಿಯಿಂದ 85 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಿಕೊಂಡಿದೆ. ಆದರೆ ಯಾವುದೇ ಪುರಾವೆಗಳನ್ನು ನೀಡಿಲ್ಲ. “ತನ್ನ ಸಿನಿಕತನದ ಅಪರಾಧವನ್ನು ಮುಚ್ಚಿಡಲು ರಷ್ಯಾ ಸುಳ್ಳು ಮಾಹಿತಿಯನ್ನು ಹರಡುತ್ತಿದೆ” ಎಂದು ಉಕ್ರೇನ್‌ನ ಮಿಲಿಟರಿ ಹೇಳಿದೆ.

2022ರಲ್ಲಿ ರಷ್ಯಾವು ಉಕ್ರೇನ್ ಮೇಲೆ ದಾಳಿ ಆರಂಭಿಸಿದೆ. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮಕ್ಕೆ ಒತ್ತಾಯಿಸುತ್ತಿರುವ ನಡುವೆ ಮತ್ತಷ್ಟು ದಾಳಿ ಹೆಚ್ಚಾಗುತ್ತಿದೆ.

ಶುಕ್ರವಾರದ ದಾಳಿಯಲ್ಲಿ ಕನಿಷ್ಠ ಐದು ಕಟ್ಟಡಗಳು ಹಾನಿಗೊಳಗಾಗಿವೆ ಎಂದು ಝೆಲೆನ್ಸ್ಕಿ ಹೇಳಿದ್ದಾರೆ. “ರಷ್ಯಾ ಕದನ ವಿರಾಮವನ್ನು ಬಯಸಲ್ಲ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...