ಸೌದಿ ಅರೇಬಿಯಾ | ರಿಯಾದ್ ಮೆಟ್ರೋದ ಮೊದಲ ಹಂತ ಉದ್ಘಾಟನೆ

Date:

ಸೌದಿ ಅರೇಬಿಯಾದಲ್ಲಿ ಸಾರಿಗೆ ವ್ಯವಸ್ಥೆಗೆ ಸಹಕಾರಿಯಾಗುವ ಮಹತ್ವದ ರಿಯಾದ್ ಮೆಟ್ರೋ ಯೋಜನೆಯ ಮೊದಲ ಹಂತವನ್ನು ಪ್ರಾರಂಭಿಸಲಾಗಿದೆ. ಸೌದಿ ಅರೇಬಿಯಾದ ರಾಜ ಮುಹಮ್ಮದ್ ಬಿನ್ ಸಲ್ಮಾನ್ ಯೋಜನೆಯನ್ನು ಉದ್ಘಾಟಿಸಿದರು.

- Advertisement -

ಮೆಟ್ರೋ ರಿಯಾದ್‌ನ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಬೆನ್ನೆಲುಬೆಂದು ಪರಿಗಣಿಸಲಾಗುತ್ತದೆ. ರಿಯಾದ್ ಮೆಟ್ರೋವು 176 ಕಿಮೀ ವ್ಯಾಪಿಸಿರುವ ಆರು ರೈಲು ಮಾರ್ಗಗಳು ಮತ್ತು ನಾಲ್ಕು ಮುಖ್ಯ ಕೇಂದ್ರಗಳನ್ನು ಒಳಗೊಂಡಂತೆ 85 ನಿಲ್ದಾಣಗಳನ್ನು ಒಳಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಡಿಸೆಂಬರ್ 1ರಿಂದ ಸಾರ್ವಜನಿಕರಿಗೆ ಮೂರು ಮಾರ್ಗಗಳ ಸೇವೆ ತೆರೆಯಲಾಗುತ್ತದೆ. ಕ್ರಮೇಣವಾಗಿ ನಗರದಾದ್ಯಂತ ಮೆಟ್ರೋ ಸೇವೆಯನ್ನು ವಿಸ್ತರಿಸಲು ಆಡಳಿತ ನಿರ್ಧರಿಸಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ದರ್ಶನವಾಗದ ‘ಶವ್ವಾಲ್’ ಚಂದ್ರ: ಸೌದಿ ಅರೇಬಿಯಾದಲ್ಲಿ ಏ.10ಕ್ಕೆ ಈದುಲ್ ಫಿತ್ರ್ ಹಬ್ಬ

ಉದ್ಘಾಟನೆ ವೇಳೆ ಮಾತನಾಡಿದ ರಾಜ, “ರಾಜಧಾನಿಯ ಭವಿಷ್ಯದ ಸಾರ್ವಜನಿಕ ಸಾರಿಗೆ ಅಗತ್ಯಗಳ ಕುರಿತು ರಾಯಲ್ ಕಮಿಷನ್ ನಡೆಸಿದ ಅಧ್ಯಯನಗಳ ನಂತರ ಮೆಟ್ರೋ ಮತ್ತು ಬಸ್ ಸೇವೆ ವಿಸ್ತರಣೆ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕ ಸಾರಿಗೆ ಯೋಜನೆಯನ್ನು ಪ್ರಾರಂಭಿಸಲಾಗಿದೆ” ಎಂದು ರಾಜ ಹೇಳಿದರು.

ಮೆಕ್ಕಾದಲ್ಲಿ ಮೊದಲ ಮೆಟ್ರೋ ಮಾರ್ಗ ಆರಂಭವಾದ ಬಳಿಕ ಈಗ ರಿಯಾದ್ ಮೆಟ್ರೋ ಎರಡನೇ ಮೆಟ್ರೋ ಸೇವೆಯಾಗಿದೆ. ಮೆಕ್ಕಾದಲ್ಲಿ ಮೆಟ್ರೋ ಸೇವೆಯು ಹಜ್ ಸೀಸನ್‌ನಲ್ಲಿ ಮಾತ್ರ ಕಾರ್ಯನಿರ್ವಹಿಸುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...