ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್​ ನಿವೃತ್ತಿ!

Date:

ನಾಸಾದಲ್ಲಿ ಗಗನಯಾತ್ರಿಯಾಗಿ ಯಶಸ್ಸು ಕಂಡಿದ್ದ ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರು ನಿವೃತ್ತಿ ಡೆದಿದ್ದಾರೆ. ಅವರು ಕಳೆದ ವರ್ಷ ಡಿಸೆಂಬರ್ 27 ನಿವೃತ್ತರಾಗಿದ್ದಾರೆಂದು ಇದೀಗ ನಾಸಾ ಮಾಹಿತಿ ನೀಡಿದೆ.

- Advertisement -

ಸುನೀತಾ ಅವರು 27 ವರ್ಷಗಳ ಕಾಲ ನಾಸಾದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಕಳೆದ ವರ್ಷ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿದ್ದ ಸುನೀತಾ ವಿಲಿಯಮ್ಸ್​ ಮತ್ತು ಬುಚ್​ ವಿಲ್ಮೋರ್​ ಅವರು ಅಲ್ಲಿಯೇ ಸಿಲುಕಿದ್ದರು. ಬರೋಬ್ಬರಿ 9 ತಿಂಗಳುಗಳ ಬಳಿಕ ಅವರನ್ನು ಮರಳಿ ಭೂಮಿಗೆ ಕರೆತರಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಬಹಳಷ್ಟು ಸೇವೆ ಸಲ್ಲಿಸಿರುವ ಅವರು, ಚಂದ್ರ ಮತ್ತು ಮಂಗಳ ಗ್ರಹಕ್ಕೂ ಗಗನಯಾತ್ರಿಯಾಗಿ ತೆರಳಿದ್ದರು. ಅವರ ಸಾಧನೆಗಳನ್ನು ಶ್ಲಾಘಿಸಿರುವ ನಾಸಾದ ಆಡಳಿತಾಧಿಕಾರಿ ಜಾರೆಡ್ ಐಸಾಕ್‌ಮ್ಯಾನ್, “ಸುನೀತಾ ಅವರ ಕೊಡುಗೆಗಳು ಮುಂದಿನ ಪೀಳಿಗೆಗೆ ಪ್ರೇರಣೆಯಾಗಿವೆ. ನಾಸಾ ಮತ್ತು ನಮ್ಮ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ ಅವರಿಗೆ ಧನ್ಯವಾದಗಳು” ಎಂದಿದ್ದಾರೆ.

ಸುನಿತಾ ವಿಲಿಯಮ್ಸ್ ಅವರು 1998ರಲ್ಲಿ ನಾಸಾ ಸೇರಿದರು. ಅವರು 2006, 2022 ಮತ್ತು 2024ರಲ್ಲಿ ಮೂರು ಬಾಹ್ಯಾಕಾಶ ಮಿಷನ್‌ಗಳನ್ನು ಪೂರೈಸಿದ್ದು 608 ದಿನಗಳನ್ನು ಬಾಹ್ಯಾಕಾಶದಲ್ಲಿ ಕಳೆದಿದ್ದಾರೆ.

ಸುನಿತಾ ಅವರ ತಂದೆ ದೀಪಕ್ ಪಾಂಡ್ಯ ಅವರು ಮೂಲತಃ ಗುಜರಾತ್‌ನ ಮೆಹಸಾನಾ ಜಿಲ್ಲೆಯ ಜುಲಾಸನ್ ಗ್ರಾಮದವರು. ಅವರು 1957ರಲ್ಲಿ ಅಮೆರಿಕ ತೆರಳಿದ್ದರು. ಅಲ್ಲಿಯೇ, ಉರ್ಸುಲಿನ್ ಬೊನ್ನಿ ಝಲೊಕಾರ್ ಅವರನ್ನು ವಿವಾಹವಾಗಿ, ಅಮೆರಿಕದಲ್ಲೇ ನೆಲೆಸಿದರು. ಈ ದಂಪತಿಗಳಿಗೆ 1965ರಲ್ಲಿ ಸುನೀತಾ ಜನಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾ ಯುದ್ಧದ ನೆರಳಲ್ಲಿ ನಿರ್ಣಾಯಕ ಸಮರ; ಹೇಗಿರಲಿದೆ ಗೊತ್ತೇ ಇಸ್ರೇಲ್ ಚುನಾವಣೆ?

ಇಸ್ರೇಲ್‌ನಲ್ಲಿ ಇದೇ ಅಕ್ಟೋಬರ್ 27ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ದೇಶದ 26ನೇ...

ಎಪ್‌ಸ್ಟೀನ್ ಫೋಟೊ ಬಾಂಬ್‌! ಮೋದಿ-ಪುರಿ ವಿರುದ್ಧ ವಿಪಕ್ಷಗಳ ವಾಗ್ದಾಳಿ

ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದ ಅಮೆರಿಕದ ಕುಖ್ಯಾತ ಅಪರಾಧಿ ಜೆಫ್ರಿ ಎಪ್‌ಸ್ಟೀನ್...

ಬ್ರೆಜಿಲ್‌ ಜನತಂತ್ರಕ್ಕೆ ಅಗ್ನಿಪರೀಕ್ಷೆ: ನೀವು ತಿಳಿಯಲೇಬೇಕಾದ  ಸಂಗತಿಗಳಿವು!

ಬ್ರೆಜಿಲ್‌ನಲ್ಲಿ ಅಕ್ಟೋಬರ್ 25ರಂದು ಎರಡನೇ ಸುತ್ತಿನ ಮತದಾನ ನಡೆಯಲಿದೆ. ಜಗತ್ತಿನ ಗಮನ...