ಟಿ-20 ಏಷ್ಯಾ ಕಪ್‌ | ಇಂದು ಭಾರತ-ಪಾಕಿಸ್ತಾನ ನಡುವೆ ರೋಚಕ ಕದನ

Date:

ಟಿ-20 ಏಷ್ಯಾ ಕಪ್‌ 2025 ಪಂದ್ಯಾವಳಿಯ ಅತ್ಯಂತ ರೋಚಕ ಕದನವಾದ ಭಾರತ-ಪಾಕಿಸ್ತಾನ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನ ಸಜ್ಜಾಗಿದೆ.

- Advertisement -

ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತೀಯ ಕ್ರಿಕೆಟ್ ತಂಡವು ಏಷ್ಯಾಕಪ್ 2025 ರಲ್ಲಿ ಭಾನುವಾರ ಪಾಕಿಸ್ತಾನವನ್ನು ಎದುರಿಸಲು ಸಿದ್ಧವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಭಾರತ ತಂಡವು ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಯುಎಇಯನ್ನು ಸೋಲಿಸಿತು. ಮತ್ತೊಂದೆಡೆ, ಪಾಕಿಸ್ತಾನವು ಓಮನ್ ಅನ್ನು ಸೋಲಿಸುವ ಮೂಲಕ ಉತ್ತಮ ಆರಂಭವನ್ನು ಮಾಡಿದೆ. ಉಭಯ ತಂಡಗಳು ಮೊದಲ ಗೆಲುವು ಕಂಡಿರುವ ಕಾರಣ ಇಂದಿನ ಪಂದ್ಯದ ಗೆಲುವಿನತ್ತ ಕ್ರೀಡಾ ಪ್ರೇಮಿಗಳ ಕಣ್ಣು ನೆಟ್ಟಿದೆ.

ಏಷ್ಯಾಕಪ್ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಇದುವರೆಗೆ ಒಟ್ಟು 19 ಪಂದ್ಯಗಳು ನಡೆದಿವೆ. ಈ ಪೈಕಿ ಭಾರತ 10 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ 6 ಪಂದ್ಯಗಳನ್ನು ಗೆದ್ದಿದೆ. ಆದರೆ 3 ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿವೆ. ಟಿ20 ಏಷ್ಯಾಕಪ್‌ನಲ್ಲಿ ಎರಡೂ ತಂಡಗಳು 3 ಬಾರಿ ಮುಖಾಮುಖಿಯಾಗಿವೆ, ಇದರಲ್ಲಿ ಭಾರತ 2 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ ಕೇವಲ 1 ಪಂದ್ಯವನ್ನು ಗೆದ್ದಿದೆ. ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದೆ.

ಇದಕ್ಕೂ ಮುನ್ನವೇ ಪಹಲ್ಗಾಮ್​ ದಾಳಿ ಸಂತ್ರಸ್ತರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದು ಪಹಲ್ಗಾಮ್ ದಾಳಿಯಲ್ಲಿ ಮೃತಟ್ಟವರಿಗೆ ಮಾಡುತ್ತಿರುವ ಅವಮಾನ ಎಂದು ಕಣ್ಣೀರಾಕಿದ್ದಾರೆ. 22ರಂದು ಜಮ್ಮು ಕಾಶ್ಮೀರದ ಫಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಬಲಿಯಾದರು. 

ಇದರಲ್ಲಿ ಬಹುತೇಕ ಮಂದಿ ಭಾರತದ ಪ್ರಾವಸಿಗರೇ ಆಗಿದ್ದರು.ಇದರಲ್ಲಿ ಕಾನ್ಪುರದ ಉದ್ಯಮಿ ಶುಭಂ ದ್ವಿವೇದಿ ಕೂಡ ಒಬ್ಬರಾಗಿದ್ದು, ಇದೀಗ ಅವರ ಪತ್ನಿ ಪಂದ್ಯದ ವಿರುದ್ಧ ಕಿಡಿ ಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶರತ್ತುಗಳು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ತೆರೆಯುವುದಿಲ್ಲ: ಇರಾನ್ ಸ್ಪಷ್ಟನೆ

ತನ್ನ ಎಲ್ಲ ಶರತ್ತುಗಳು ಸಂಪೂರ್ಣವಾಗಿ ಈಡೇರುವವರೆಗೆ ಜಾಗತಿಕ ತೈಲ ಮತ್ತು ಅನಿಲ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...