ಟಿ20 ವಿಶ್ವಕಪ್‌ | 19 ವರ್ಷಗಳ ಬಳಿಕ ಆಸ್ಟ್ರೇಲಿಯಾ ವಿರುದ್ಧ ಜಿಂಬಾಬ್ವೆ ಭರ್ಜರಿ ಗೆಲುವು

Date:

2026ರ ಟಿ20 ವಿಶ್ವಕಪ್‌ನಲ್ಲಿ ಜಿಂಬಾಬ್ವೆ ಇತಿಹಾಸ ನಿರ್ಮಿಸಿದೆ, ಆಸ್ಟ್ರೇಲಿಯಾ ತಂಡದ ವಿರುದ್ಧ ಬರೋಬ್ಬರಿ 19 ವರ್ಷಗಳ ಬಳಿಕ ಮತ್ತೆ ಗೆಲುವು ಸಾಧಿಸಿದೆ. ಆಸ್ಟ್ರೇಲಿಯಾ ತಂಡಕ್ಕೆ ಆಘಾತ ನೀಡಿದೆ.

- Advertisement -

ಭಾರತದಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾವನ್ನು ಜಿಂಬಾಬ್ವೆ ಮಣಿಸಿದೆ. ಆರ್ ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ 169 ರನ್‌ಗಳನ್ನು ಕಲೆ ಹಾಕಿತ್ತು. ಈ ರನ್‌ಗಳ ಬೆನ್ನತ್ತಿದ ಆಸ್ಟ್ರೇಲಿಯಾ ತಂಡ 146ರ ರನ್‌ಗಳಿಗೆ ಆಲ್‌ಔಟ್‌ ಆಗಿದೆ. 23 ರನ್‌ಗಳಿಂದ ಜಿಂಬಾಬ್ವೆ ಗೆದ್ದುಬೀಗಿದೆ. ಈ ಪಂದ್ಯದ ಸೋಲು ಆಸ್ಟ್ರೇಲಿಯಾದ ಸೂಪರ್ 8 ಅರ್ಹತೆಯನ್ನು ಕಷ್ಟಕರವಾಗಿಸಿದೆ. ‘ಗ್ರೂಪ್ ಬಿ’ನ ಅಂಕಪಟ್ಟಿಯಲ್ಲಿ ಆಸಿಸ್‌ ತಂಡ 3ನೇ ಸ್ಥಾನಕ್ಕೆ ಕುಸಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪಂದ್ಯದಲ್ಲಿ ಜಿಂಬಾಬ್ವೆ ತಂಡ 2 ವಿಕೆಟ್‌ ನಷ್ಟದೊಂದಿಗೆ 169 ರನ್‌ಗಳಿಸಿದ್ದರು. ಈ ಮೊತ್ತವನ್ನು ನಿರಾಯಾಸವಾಗಿ ಬೆನ್ನತ್ತಬಹುದೆಂದು ಆಸ್ಟ್ರೇಲಿಯಾ ತಂಡ ಭಾವಿಸಿತ್ತು. ಆದರೆ, ಮೊದಲ ಐದು ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 29 ರನ್‌ಗಳನ್ನು ಮಾತ್ರವೇ ಗಳಿಸಿತು. ಇದು ಆಸಿಸ್‌ ತಂಡಕ್ಕೆ ಗೆಲುವು ದುಃಸ್ವಪ್ನದಂತೆ ಕಾಣಲಾರಂಭಿಸಿತು. ಆದಾಗ್ಯೂ, 146 ರನ್‌ಗಳಿಸಿ, ಸೋಲುಂಡಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...