ಸುಂಕ ಪೈಪೋಟಿ | ಟ್ರಂಪ್‌ ಜೊತೆ ಸುಲಭವಾಗಿ ರಾಜಿ ಸಾಧ್ಯವೇ ಇಲ್ಲ: ಜಪಾನ್ ಪ್ರಧಾನಿ

Date:

ಜಪಾನಿನ ಸರಕುಗಳ ಮೇಲೆ 35%ರಷ್ಟು ಸುಂಕ ವಿಧಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆಯನ್ನು ತಪ್ಪಿಸಲು ಜಪಾನ್ ಪ್ರಯತ್ನಸುತ್ತಿದೆ. ಆದಾಗ್ಯೂ, ಅಮೆರಿಕ (ಟ್ರಂಪ್) ಜೊತೆಗಿನ ಮಾತುಕತೆಯಲ್ಲಿ ‘ಸುಲಭವಾಗಿ ರಾಜಿ ಮಾಡಿಕೊಳ್ಳುವುದಿಲ್ಲ’ ಎಂದು ಜಪಾನ್ ಪ್ರಧಾನಿ ಶಿಗೇರು ಇಶಿಬಾ ಹೇಳಿದ್ದಾರೆ.

- Advertisement -

“ನಾವು ಸುಲಭವಾಗಿ ರಾಜಿ ಮಾಡಿಕೊಳ್ಳುವುದಿಲ್ಲ. ಅದಕ್ಕಾಗಿಯೇ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ವ್ಯಾಪಾರ ಒಪ್ಪಂದಗಳಿಗೆ ಸಂಬಂಧಿಸಿದ ಮಾತುಕತೆಗೆ ಬುಧವಾರದ ಗಡುವನ್ನು ನಿಗದಿ ಮಾಡಲಾಗಿದೆ. ಅದಕ್ಕಾಗಿ, ಅಮೆರಿಕಗೆ ಜಪಾನ್ ಪ್ರಧಾನಿ ತೆರಳುತ್ತಿದ್ದಾರೆ. ಅದಕ್ಕೂ ಮುನ್ನ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ.

“30%, 35% ಅಥವಾ ನಾವು ನಿರ್ಧರಿಸುವ ಯಾವುದೇ ಪ್ರಮಾಣದ ಸಂಖ್ಯೆಯನ್ನು ಪಾವತಿಸಬೇಕೆಂದು ತಮಗೆ ಟ್ರಂಪ್ ಪತ್ರ ಬರೆದಿದ್ದಾರೆ. ಅಲ್ಲದೆ, ಅಮೆರಿಕದ ಆಟೋಮೊಬೈಲ್ಸ್‌ ಮತ್ತು ಅಕ್ಕಿಯನ್ನು ಖರೀಸುವಂತೆ ನಮಗೆ ಟ್ರಂಪ್ ಸೂಚಿಸಿದ್ದಾರೆ. ಇದು, ದ್ವಿಪಕ್ಷೀಯ ವ್ಯಾಪಾರ ಸಂಬಂಧದಲ್ಲಿ ಅನ್ಯಾಯ” ಎಂದು ಶಿಗೇರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...