ಬೈರುತ್‌ನಲ್ಲಿ ಇಸ್ರೇಲ್ ದಾಳಿ ಬಳಿಕ ಇರಾನ್ ಕಮಾಂಡರ್ ನಾಪತ್ತೆ : ವರದಿ

Date:

ಕಳೆದ ವಾರ ಬೈರುತ್‌ನಲ್ಲಿ ಇಸ್ರೇಲ್ ದಾಳಿ ನಡೆಸಿದ ಬಳಿಕ ಇರಾನ್ ಕಮಾಂಡರ್ ಇಸ್ಮಾಯಿಲ್ ಖಾನಿ ನಾಪತ್ತೆಯಾಗಿದ್ದಾರೆ ಎಂದು ಇರಾನ್‌ನ ಇಬ್ಬರು ಹಿರಿಯ ಭದ್ರತಾ ಅಧಿಕಾರಿಗಳು ತಿಳಿಸಿರುವುದಾಗಿ ರಾಯಿಟರ್ಸ್‌ ವರದಿ ಮಾಡಿದೆ.

- Advertisement -

ಇಸ್ಮಾಯಿಲ್ ಖಾನಿ ರೆವೊಲ್ಯುಷನರಿ ಗಾಡ್ರ್ಸ್ ಕಾಪ್ರ್ಸ್ (ಐಆರ್‌ಜಿಸಿ) ಕಡ್ಸ್ ಪಡೆಯ ಕಮಾಂಡರ್ ಆಗಿದ್ದಾರೆ. ಕಳೆದ ತಿಂಗಳು ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ನಾಯಕ ಸಯ್ಯದ್ ಹಸನ್ ನಸ್ರಲ್ಲಾ ಹತ್ಯೆಯಾಗಿದ್ದು ಇದಾದ ಬಳಿಕ ಇಸ್ಮಾಯಿಲ್ ಖಾನಿ ಲೆಬನಾನ್‌ಗೆ ತೆರಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಗಾಜಾದ ಮಸೀದಿ ಮೇಲೆ ಇಸ್ರೇಲ್ ದಾಳಿ; 21 ಮಂದಿ ಸಾವು

ಇನ್ನು ಬೈರುತ್‍ನ ದಕ್ಷಿಣ ಉಪನಗರ ದಹಿಯೆಹ್‍ನಲ್ಲಿ ಶುಕ್ರವಾರ ಇಸ್ರೇಲ್ ದಾಳಿ ನಡೆಸಿದ ಬಳಿಕ ಹಿಜ್ಬುಲ್ಲಾದ ನೂತನ ಮುಖಂಡ ಹಶೆಮ್ ಸಫಿಯುದ್ದೀನ್ ಕೂಡಾ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ವರದಿಯಾಗಿದೆ.

2020ರಲ್ಲಿ ಬಾಗ್ದಾದ್‌ನಲ್ಲಿ ಡ್ರೋನ್ ದಾಳಿಯಲ್ಲಿ ಯುನೈಟೆಡ್ ಸ್ಟೇಟ್ಸ್ ಇರಾನ್‌ನ ಅಂದಿನ ಸೇನಾಧಿಕಾರಿ ಖಾಸೆಮ್ ಸೊಲೈಮಾನಿಯನ್ನು ಹತ್ಯೆ ಮಾಡಿದೆ. ಇದಾದ ಬಳಿಕ ಇರಾನ್ ಇಸ್ಮಾಯಿಲ್ ಖಾನಿಯನ್ನು ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್‌ನ ಸಾಗರೋತ್ತರ ಮಿಲಿಟರಿ ಗುಪ್ತಚರ ಸೇವೆಯ ಮುಖ್ಯಸ್ಥ ಎಂದು ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...