6 ಕೋಟಿ ರೂ. ನೀಡಿ 300 ರೂ. ಗಳ ನಕಲಿ ಒಡವೆ ಖರೀದಿಸಿದ ಅಮೆರಿಕ ಮಹಿಳೆ

Date:

ಅಮೆರಿಕದ ಮಹಿಳೆಯೊಬ್ಬರು 6 ಕೋಟಿ ರೂ. ನೀಡಿ 300 ರೂ.ಮೌಲ್ಯದ ನಕಲಿ ಒಡವೆ ಖರೀದಿಸಿದ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.

- Advertisement -

ಅಮೆರಿಕದ ಮಹಿಳೆಯಾಗಿರುವ ಚೆರಿಶ್ ಅವರು ಜೈಪುರದ ಜೊಹ್ರಿ ಬಜಾರ್‌ನ ಮಳಿಗೆಯೊಂದರಲ್ಲಿ ಬೆಳ್ಳಿಯಿಂದ ಪಾಲೀಶ್ ಮಾಡಿರುವ ನಕಲಿ ಒಡವೆಯನ್ನು ಖರೀದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ವರ್ಷದ ಏಪ್ರಿಲ್‌ನಲ್ಲಿ ಅಮೆರಿಕದಲ್ಲಿ ಕಾರ್ಯಕ್ರಮವೊಂದರಲ್ಲಿ ಪ್ರದರ್ಶನಕ್ಕಿಟ್ಟಾಗ ಒಡವೆ ನಕಲಿ ಎಂದು ತಿಳಿದುಬಂದಿದೆ. ತಕ್ಷಣ ಭಾರತಕ್ಕೆ ಆಗಮಿಸಿದ ಚರಿಶ್ ಅಂಗಡಿ ಮಾಲೀಕರಾದ ಗೌರವ್‌ ಸೋನಿ ಅವರನ್ನು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಸಂಪುಟದಲ್ಲಿ ಬಲಾಢ್ಯರು ಮುಂದಕ್ಕೆ, ಹಿಂದುಳಿದವರು ಹಿಂದಕ್ಕೆ

ಅಂಗಡಿ ಮಾಲೀಕ ಆರೋಪವನ್ನು ಅಲ್ಲಗೆಳದ ನಂತರ ಅಮೆರಿಕ ಮಹಿಳೆ ಜೈಪುರದಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಮಹಿಳೆಯು ಅಮೆರಿಕದ ರಾಯಭಾರ ಕಚೇರಿಯನ್ನು ನೆರವಿಗೆ ಕೋರಿದ್ದು, ನಂತರದಲ್ಲಿ ಜೈಪುರ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

2022ರಲ್ಲಿ ಇನ್‌ಸ್ಟಾಗ್ರಾಂ ಮೂಲಕ ಗೌರವ್‌ ಸೋನಿ ಸಂಪರ್ಕಕ್ಕೆ ಬಂದಿದ್ದು, ನಂತರದಲ್ಲಿ 6 ಕೋಟಿ ನೀಡಿ ಒಡವೆ ಖರೀದಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೂರು ದಾಖಲಾದ ನಂತರ ಗೌರವ್‌ ಹಾಗೂ ಆತನ ತಂದೆ ರಾಜೇಂದ್ರ ಸೋನಿ ತಲೆ ಮರೆಸಿಕೊಂಡಿದ್ದು, ಇಬ್ಬರನ್ನು ಬಂಧಿಸಲು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...