ವಿಷಕಾರಿ ಕೆಮ್ಮಿನ ಸಿರಪ್ | ಒಬ್ಬ ಭಾರತೀಯ ಸೇರಿ 23 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಉಜ್ಬೇಕ್ ಕೋರ್ಟ್

Date:

ಭಾರತೀಯ ಮೂಲದ ಮರಿಯನ್ ಬಯೋಟೆಕ್ ಕೆಮ್ಮಿನ ಸಿರಪ್‌ ನಿಂದ 68 ಮಕ್ಕಳು ಮೃತಪಟ್ಟ ಅಪರಾಧಕ್ಕಾಗಿ ಉಜ್ಬೇಕಿಸ್ತಾನ ಕೋರ್ಟ್ ಒಬ್ಬ ಭಾರತೀಯ ಸೇರಿ 23 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಕೋರ್ಟ್ 6 ತಿಂಗಳ ದೀರ್ಘಾವಧಿ ವಿಚಾರಣೆ ನಡೆಸಿತ್ತು.

ಸಿರಪ್‌ ನಿಂದ 65 ಮಂದಿ ಮೃತಪಟ್ಟಿದ್ದಾರೆ ಎಂದು ಸೆಂಟ್ರಲ್‌ ಏಷ್ಯನ್ ನೇಷನ್ ಈ ಮೊದಲು ತಿಳಿಸಿತ್ತು. ಆದರೆ ಕಳೆದ ತಿಂಗಳು ಸರ್ಕಾರಿ ಅಭಿಯೋಜಕರು ಸಾವಿನ ಸಂಖ್ಯೆ ಹೆಚ್ಚಿದ್ದು ಹಾಗೂ ಇನ್ನು ಇಬ್ಬರ ಮೇಲೆ ಆರೋಪವೊರಿಸಿದ್ದರು.

ಅಪರಾಧಿಗಳಿಗೆ 2 ರಿಂದ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅಪರಾಧಿಗಳಲ್ಲಿ ಕುರಾಮ್ಯಾಕ್ಸ್ ಮೆಡಿಕಲ್‌ನ ಕಾರ್ಯನಿರ್ವಾಹಕ ನಿರ್ದೇಶಕರಾದ ಭಾರತೀಯ ಮೂಲದ ಸಿಂಗ್‌ ರಾಘವೇಂದ್ರ ಪ್ರಟಾರ್‌ ಎಂಬುವವರು ಸೇರಿದ್ದಾರೆ. ಮರಿಯನ್ ಬಯೋಟೆಕ್ ತಯಾರಿಸಿದ ಸಿರಪ್‌ಅನ್ನು ಉಜ್ಬೇಕಿಸ್ತಾನದಲ್ಲಿ ಮಾರಾಟ ಮಾಡಿದ ಕಂಪನಿಯಾಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸದ ಸಂಸದರು, ಉತ್ತರಿಸದ ಪ್ರಧಾನಿ ಮತ್ತು ದಿಕ್ಕೆಟ್ಟ ದೇಶ

ಕಳಪೆ ಔಷಧಿಯನ್ನು ಆಮದು ಮಾಡಿಕೊಳ್ಳಲು ಪರವಾನಗಿ ನೀಡಲು ಉಸ್ತುವಾರಿ ವಹಿಸಿದ್ದ ಹಿರಿಯ ಅಧಿಕಾರಿಗಳಿಗೆ ದೀರ್ಘಾವಧಿ ಶಿಕ್ಷೆ ವಿಧಿಸಲಾಗಿದೆ.

ಸಿರಪ್‌ನಿಂದ ಮೃತಪಟ್ಟ ಹಾಗೂ ಅಂಗವಿಕಲಗೊಂಡ 68 ಮಕ್ಕಳ ಕುಟುಂಬಗಳಿಗೆ 80 ಸಾವಿರ ಡಾಲರ್‌ ಪರಿಹಾರ ನೀಡಲು ಕೋರ್ಟ್ ನಿರ್ಧರಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಪ್ರಕಾಶ್ ಅಂಬೇಡ್ಕರ್‌ಗೆ ಎಐಎಂಐಎಂ ಬೆಂಬಲ: ಓವೈಸಿ

ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದ ಅಕೋಲಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ವಂಚಿತ್ ಬಹುಜನ ಅಘಾಡಿ...

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...

ಟಿಎಂಸಿ ಚುನಾವಣಾ ಪ್ರಣಾಳಿಕೆ ಬಿಡುಗಡೆ: ಸಿಎಎ, ಏಕರೂಪ ನಾಗರಿಕ ಸಂಹಿತೆ ನಿಷೇಧ

ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇಂಡಿಯಾ ಒಕ್ಕೂಟ...

ಬಸ್‌ನ ಡ್ಯಾಶ್‌ಬೋರ್ಡ್‌ನಲ್ಲಿ ‘ಫ್ಯಾಮಿಲಿ ಫೋಟೋ’ ಇರಿಸಲು ಯುಪಿ ಚಾಲಕರಿಗೆ ಮನವಿ!

ರಸ್ತೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಉತ್ತರ ಪ್ರದೇಶ ಸಾರಿಗೆ ಇಲಾಖೆ...