ಪ್ರಾಯೋಗಿಕ ಉಡಾವಣೆಯಲ್ಲಿಯೇ ಸ್ಫೋಟಗೊಂಡ ಇಲಾನ್ ಮಸ್ಕ್ ಒಡೆತನದ ರಾಕೆಟ್‌

Date:

ಉದ್ಯಮಿ ಇಲಾನ್ ಮಸ್ಕ್ ಒಡೆತನದ, ಜಗತ್ತಿನ ಅತ್ಯಂತ ಶಕ್ತಿಶಾಲಿ ರಾಕೆಟ್ ಎಂದು ಹೆಸರುವಾಸಿಯಾದ ಸ್ಪೇಸ್ ಎಕ್ಸ್ ಕಂಪನಿಯ ‘ಸ್ಟಾರ್‌ಶಿಪ್ ರಾಕೆಟ್‘ ತನ್ನ ಪ್ರಾಯೋಗಿಕ ಉಡಾವಣೆಯಲ್ಲಿಯೇ ಸ್ಫೋಟಗೊಂಡಿದೆ.

- Advertisement -

ಟೆಕ್ಸಾಸ್‌ನ ಬೊಕಾಚಿಕಾದಲ್ಲಿರುವ ಖಾಸಗಿ ಸ್ಪೇಸ್ಎಕ್ಸ್ ಕಂಪನಿಯ ಸ್ಟಾರ್‌ಬೇಸ್‌ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ಈ ದೈತ್ಯಾಕಾರದ ರಾಕೆಟ್ ಅನ್ನು ಉಡಾವಣೆಗೊಳಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬೆಳಗ್ಗೆ ಸ್ಥಳೀಯ ಕಾಲಮಾನ 8.33ರ ವೇಳೆ ರಾಕೆಟ್ಅನ್ನು ಯಶಸ್ವಿಯಾಗಿ ಉಡ್ಡಯನ ಮಾಡಲಾಗಿತ್ತು. ಉಡಾವಣೆಯಾದ ಮೂರು ನಿಮಿಷದಲ್ಲಿ ಮೊದಲ ಹಂತದಿಂದ ಸ್ಟಾರ್‌ಶಿಪ್ ಕ್ಯಾಪ್ಸುಲ್ ಬೇರ್ಪಡಬೇಕಿತ್ತು. ಬೇರ್ಪಡಲು ವಿಫಲವಾದ್ದರಿಂದ ರಾಕೆಟ್ ಮಧ್ಯದಲ್ಲಿಯೇ ಸ್ಟೋಟಗೊಂಡಿದೆ.

ಗಗನಯಾತ್ರಿಗಳನ್ನು ಚಂದ್ರ, ಮಂಗಳ ಹಾಗೂ ಅದರಾಚೆಗಿನ ಗ್ರಹಗಳಿಗೆ ಕಳುಹಿಸುವ ಉದ್ದೇ ಶದಿಂದ ಸ್ಟಾರ್‌ಶಿಪ್ ರಾಕೆಟ್ಅನ್ನು ತಯಾರಿಸಲಾಗಿತ್ತು. ಸ್ಟೋಟಗೊಂಡ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...